ನವದೆಹಲಿ: ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಕಪ್ಪು ಹಣದ ಹರಿವನ್ನು ನಿಯಂತ್ರಿಸಲು ಸರ್ಕಾರ ಆಧಾರ್ ಕಾರ್ಡ್ನ ನೆರವು ಪಡೆಯಲು ಚಿಂತನೆ ನಡೆಸಿದೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರೇ ಈ ವಿಚಾರ ತಿಳಿಸಿದ್ದಾರೆ.
ಪ್ರತಿ ಆಸ್ತಿ ನೋಂದಣಿ ಸಂದರ್ಭದಲ್ಲಿ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸುವ ಹೊಸ ಕಾನೂನು ಜಾರಿಗೊಳಿಸಿ, ಈ ಮೂಲಕ ರಿಯಲ್ ಎಸ್ಟೇಟ್ನಲ್ಲಿ ಕಪ್ಪು ಹಣ ಹರಿಯುವ ನಿಯಂತ್ರಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಜೇಟ್ಲಿ ಹೇಳಿದ್ದಾರೆ.
No comments:
Post a Comment