Header Navigation

Thursday, November 6, 2014

ಒಲಿದು ವರಿಸಿದವಳ ಮಸಣಕ್ಕೆ ಅಟ್ಟಿದ ಪತಿರಾಯ

ಬೆಂಗಳೂರು: ಮುನೇಕೊಳಲು ಸಮೀಪದ ಭುವನೇಶ್ವರಿ ಬಡಾವಣೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆಗೈದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಂತೆ ಬಿಂಬಿಸಲು ಯತ್ನಿಸಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.
For More Today's Latest News please visit Kannada Prabha ePaper